Flag of Indiaसत्यमेव जयते AADTAK
BAD INDIA KARNATAKA

ಎಲೆಕ್ಟ್ರಾನಿಕ್ ಸಿಟಿ ದರೋಡೆ ಪ್ರಕರಣ: ನಾಲ್ವರ ಬಂಧನ

ಬೆಂಗಳೂರು: ಹೋಟೆಲ್‌ನಿಂದ ಊಟ ಪಾರ್ಸೆಲ್ ತೆಗೆದುಕೊಂಡು ಮನೆಯತ್ತ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ನಡೆಸಿದ್ದ ನಾಲ್ವರು ದರೋಡೆಕೋರರನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಪ್ರಜಾವಾಣಿ Thu, 05 Nov 2026 00:40
Read the original at ಪ್ರಜಾವಾಣಿ ↗