Flag of Indiaसत्यमेव जयते
GOOD INDIA KARNATAKA

Fee details of private schools must be disclosed: Department

ಬೆಂಗಳೂರು: ಖಾಸಗಿ ಶಾಲೆಗಳು ವಿವಿಧ ತರಗತಿಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳನ್ನು ಶಿಕ್ಷಣ ಸಂಸ್ಥೆಯ ಫಲಕ, ಶಾಲಾ ಜಾಲತಾಣಗಳಲ್ಲಿ ಪ್ರಕಟಿಸಬೇಕು. ಇಲಾಖೆಗೂ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಕುರಿತು ಇಲಾಖೆ ಸುತ್ತೋಲೆ ಹೊರಡಿಸಿದೆ.

ಪ್ರಜಾವಾಣಿ Fri, 07 Aug 2026 01:10
Read the original at ಪ್ರಜಾವಾಣಿ ↗