BAD
INDIA
KARNATAKA
घर में लगी आग

ಕಡೂರು: ಸಿಂಗಟಗೆರೆ ಹೋಬಳಿ ಮುದ್ದೇನಹಳ್ಳಿ ಗ್ರಾಮದ ಕುಮಾರಪ್ಪ ಅವರ ಮನೆಗೆ ಶನಿವಾರ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಪ್ರಜಾವಾಣಿ पर मूल खबर पढ़ें ↗