GOOD
INDIA
KARNATAKA
Gold Rates 25 October: ಚಿನ್ನದ ಬೆಲೆ ಸತತ ಕುಸಿತದ ಬಳಿಕ ವಾರಾಂತ್ಯದಲ್ಲಿ ಅಲ್ಪ ಹೆಚ್ಚಳ

Gold Price 25 October 2026: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ 10 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 13,060 ರೂನಿಂದ 13,070 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,258 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 220 ರ
Read the original at TV9 ಕನ್ನಡ ↗