BAD
INDIA
KARNATAKA
Gram panchayat workers stage protest in Raichur

ರಾಯಚೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗