Flag of Indiaसत्यमेव जयते
UGLY INDIA KARNATAKA

Human trafficking a big challenge to society: Justice Mariappa

ಯಾದಗಿರಿ: ‘ಮಾನವ ಕಳ್ಳಸಾಗಣೆಯು ಸಮಾಜಕ್ಕೆ ದೊಡ್ಡ ಸವಾಲಾಗಿದ್ದು, ಮಕ್ಕಳ ಹಾಗೂ ಮಹಿಳೆಯರ ಸುರಕ್ಷತೆಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಆಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮರಿಯಪ್ಪ ಹೇಳಿದರು.

ಪ್ರಜಾವಾಣಿ Wed, 05 Aug 2026 00:54
Read the original at ಪ್ರಜಾವಾಣಿ ↗