BAD
INDIA
KARNATAKA
मेकेदातुः तमिलनाडु में विरोध प्रदर्शन

ರಾಮನಗರ: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಾಣಕ್ಕೆ ತಮಿಳುನಾಡು ವಿರೋಧ ಖಂಡಿಸಿ ಹಾಗೂ ಮಹದಾಯಿ, ಕಳಸಾ– ಬಂಡೂರಿ ಯೋಜನೆ ಜಾರಿಗೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕರುನಾಡು ಸೇನೆ ಸಹಯೋಗದಲ್ಲಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗