Flag of Indiaसत्यमेव जयते AADTAK
GOOD INDIA KARNATAKA

ಛಲವಾದಿ ನಿವಾಸಕ್ಕೆ ಚಾಕು ಪಾರ್ಸೆಲ್: NSUI ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ; ಕಮಿಷನರ್​​ಗೆ ದೂರು

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಸರ್ಕಾರಿ ನಿವಾಸಕ್ಕೆ ಬ್ಲಿಂಕಿಟ್ ಮೂಲಕ ಚಾಕು ಆರ್ಡರ್ ಮಾಡಿದ ವಿಚಾರ ಸದ್ಯ ರಾಜಕೀಯ ಚರ್ಚೆಗೆ ಕಾರಣವಾಗಿದೆ. NSUI ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾ

TV9 ಕನ್ನಡ Sat, 07 Nov 2026 13:38
Read the original at TV9 ಕನ್ನಡ ↗