BAD
INDIA
KARNATAKA
आर. टी. ओ. कार्यालय के खिलाफ प्रदर्शन

ಶಿವಮೊಗ್ಗ: ‘ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್‌ಟಿಒ) ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಕ್ಷಣ ನಿವಾರಿಸಬೇಕು’ ಎಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟವು ಗುರುವಾರ ಆರ್‌ಟಿಒ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಪ್ರಜಾವಾಣಿ पर मूल खबर पढ़ें ↗