BAD
POLITICS
KARNATAKA
प्रतिनिधित्व की मांग को लेकर प्रदर्शन

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ಪ್ರಜಾವಾಣಿ पर मूल खबर पढ़ें ↗