BAD
INDIA
KARNATAKA
एच. डी. कोटे तालुक में भ्रष्टाचार, विलंब नीति के खिलाफ विरोध प्रदर्शन

ಎಚ್.ಡಿ.ಕೋಟೆ: ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಹಾಗೂ ವಿಳಂಬ ನೀತಿ ಖಂಡಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಸಹಯೋಗದಲ್ಲಿ ಎಚ್. ಡಿ. ಕೋಟೆ ತಾಲ್ಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸಂಘದ ಸದಸ್ಯರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗