STATE ACTION
INDIA
KARNATAKA
ದಾವಣಗೆರೆ ಜಿಲ್ಲೆಯಲ್ಲಿ ಇಸ್ಪೀಟ್, ಮಟ್ಕಾ ಜೂಜಾಟದ ಅಡ್ಡೆಗಳ ಮೇಲೆ ದಾಳಿ

ದಾವಣಗೆರೆ: ಜಿಲ್ಲೆಯ ವಿವಿಧೆಡೆ ಇಸ್ಪೀಟ್ ಹಾಗೂ ಮಟ್ಕಾ ಜೂಜಾಟದ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು 5 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಒಟ್ಟು ₹ 17,990 ನಗದು ವಶ ಪಡಿಸಿಕೊಂಡಿದ್ದು, 17 ಜನ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ पर मूल खबर पढ़ें ↗