Flag of Indiaसत्यमेव जयते
GOOD INDIA KARNATAKA

Registration for crop insurance in Kolar till August 14

ಕೋಲಾರ: ಕರ್ನಾಟಕ ರೈತ ಸುರಕ್ಷಾ ಪ್ರಧಾಮಂತ್ರಿ ಫಸಲ್ ಬಿಮಾ ಯೋಜನೆಯಡಿ ರಾಗಿ (ನೀರಾವರಿ), ರಾಗಿ (ಮಳೆ ಆಶ್ರಿತ) ಹಾಗೂ ಭತ್ತದ ಬೆಳೆಗಳಿಗೆ ಆ.14ರ ವರೆಗೆ ನೋಂದಣಿಗೆ ಅವಕಾಶವಿದ್ದು ಹೆಚ್ಚಿನ ರೈತರು ನೋಂದಣಿ ಮಾಡಿಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕಿ ಮಂಜುಳಾ ಎಂ.ಎನ್ ತಿಳಿಸಿದ್ದಾರೆ.

ಪ್ರಜಾವಾಣಿ Fri, 07 Aug 2026 01:10
Read the original at ಪ್ರಜಾವಾಣಿ ↗