Flag of Indiaसत्यमेव जयते AADTAK
CONTESTED BUSINESS KARNATAKA

ಕಬ್ಬು, ತೊಗರಿ ದರ ಹೆಚ್ಚಳಕ್ಕೆ ಆಗ್ರಹಿಸಿ ಯಾದಗಿರಿಯಲ್ಲಿ ರಸ್ತೆ ತಡೆ

ಯಾದಗಿರಿ: ಪ್ರತಿ ಕ್ವಿಂಟಲ್ ತೊಗರಿಗೆ ₹ 15 ಸಾವಿರ, ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಿ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ನಗರದಲ್ಲಿ ಶನಿವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ಪ್ರಜಾವಾಣಿ Sun, 01 Nov 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗