BAD
INDIA
KARNATAKA
Shortage of rain in Chikkaballapur, crop failure; Report to be submitted

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆ ವಿಫಲವಾಗಿವೆ. ಬೆಳೆ ವಿಮೆ ಮಾಡಿಸಿರುವ ರೈತರ ಜಮೀನುಗಳಿಗೆ ತೆರಳಿ ಪರಿಶೀಲಿಸಿ 5ರೊಳಗೆ ವರದಿ ಸಲ್ಲಿಸಬೇಕು ಎಂದು ವಿಮಾ ಕಂಪನಿ ಪ್ರತಿನಿಧಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಪ್ರಭು ತಾಕೀತು ಮಾಡಿದರು.
Read the original at ಪ್ರಜಾವಾಣಿ ↗