UGLY
CRIME
KARNATAKA
ग्रामीणों ने मौतों की निष्पक्ष जांच की मांग की

ಹನೂರು: ಕಾವೇರಿ ವನ್ಯಧಾಮದಲ್ಲಿ ಈಚೆಗೆ ನಡೆದ ಶೂಟೌಟ್ ಪ್ರಕರಣದಲ್ಲಿ ಮೃತರ ಮನೆಗಳಲ್ಲಿ ನೀರವ ಮೌನ ಸೂತಕದ ಛಾಯೆ ಆವರಿಸಿದೆ. ಘಟನೆ ನಡೆದು ಮೂರು ದಿನ ಕಳೆದರೂ ನೋವಿನಿಂದ ಹೊರಬರಲಾಗದೆ ರೋಧಿಸುತ್ತಿದ್ದಾರೆ. ಸಂಬಂಧಿಕರು, ಹಿತೈಷಿಗಳು ಮೃತರ ಕುಟುಂಬ ಸದಸ್ಯರಿಗೆ ಸಂತೈಸುತ್ತಿದ್ದಾರೆ.
ಪ್ರಜಾವಾಣಿ पर मूल खबर पढ़ें ↗